Homeಚಂದಿರ ಬೇಕೆಂದವನು
ಚಂದಿರ ಬೇಕೆಂದವನು
ಚಂದಿರ ಬೇಕೆಂದವನು
Standard shipping in 4 working days

ಚಂದಿರ ಬೇಕೆಂದವನು

₹180
₹162
Saving ₹18
10% off
Product Description
ಚಂದಿರ ಬೇಕೆಂದವನು ಎರಡು ತಲೆಮಾರುಗಳ ನಡುವಿನ ಮುದದತ್ತ ಕೊಂಡಿಗಳನ್ನು ಬೆಸೆಯುವ ಸತ್ಯಗಾಥೆ ಈ ತಂದೆಯು ಪ್ರಸಿದ್ದ ವೈದ್ಯನಾಗಿದ್ದರೂ ತಾಯಿಯ ಕೆಲವು ಕಠಿಣ ನಿರ್ಧಾರಗಳಿಂದಾಗಿ ಆತನ ಪರಿಚಯವೇ ಇಲ್ಲದಂತೆ ಮಗಳು (ಮಿಮಿ ಬೇರ್ಡ್ ) ಬೆಳೆಯುತ್ತಾಳೆ ಮುಂದೊಮ್ಮೆ ತಂದೆಯನ್ನು ಹುಡುಕಿಕೊಂಡು ಭೂತಕಾಲಕ್ಕೆ ತೆರಳಿದಾಗ ಮನೋರೋಗಿಯಾಗಿದ್ದ ಅಪ್ಪನ ದುರಂತ ಜೀವನವು ಅವಳೆದುರು ತೆರೆದುಕೊಳ್ಳುತ್ತದೆ, ಉನ್ಮಾದಗಪ್ಪ ಬಿನ್ನತೆಗೆ ಒಳಗಾಗಿ, ಹೆಂಡತಿ ಮತ್ತು ಮಕ್ಕಳಿಂದ ದೂರವಾಗಿ, ಸಾಲದೆಂಬಂತೆ ಆ ಕಾಲದ ವಿಕೃತ ಶುಷೆಗಳನ್ನೂ ಅನುಭವಿಸಿದ ಅವನ ಬವಣೆಯ ವಿವರಗಳು ಒಂದೊಂದಾಗಿ ಅನಾವರಣಗೊಳ್ಳುತ್ತವೆ. ಕತ್ತಲಲ್ಲಿ ಹುದುಗಿ ಹೋಗಿದ್ದ ಅಪ್ಪ ಮಗಳಿಗೆ ರಾಜಸತೊಡಗುತ್ತಾನೆ. ಆತ ಅನುಭವಿಸಿದ ಹಿಂಸೆ, ಆರ್ಯುಗಳ ಜೊತೆಗೆ ತಾಯಿಯ ಕಾಠಿಣ್ಯ ಹಾಗೂ ಆ ವರ್ತನೆಯ ಹಿಂದಿನ ದೇವಾಭರ್ದತೆಯ ಅರಿವಾಗತೊಡಗುತ್ತದೆ, ಪುಟಗಳನ್ನು ತಿರುವುತ್ತಿದ್ದಂತೆ, ಮಗಳ ಕಣ್ಣೀರಿಗೆ ಓದುಗರಯ ಜೋತೆಯಾಗುತ್ತದೆ. ಮನೋರೋಗಿಯಂಡ ಅಥವಾ ಅಸಹಜ ವರ್ತನೆಯ ವ್ಯಕ್ತಿಯೆಂದೋ ಹಣೆಪಟ್ಟಿ ಹೊತ್ತು. ನಮಾಜದಿಂದ ತಿರಸ್ಕೃತಗೊಳ್ಳುವ ವ್ಯಕ್ತಿಗಳಲ್ಲಿಯೂ ಒಂದು ನವಿರಾದ ಅಂತರಾಳ ಅಡಗಿರುತ್ತದೆ. ಅದು ಸುತ್ತಲಿನವರ ಕೂದದೃಷ್ಟಿಗೆ, ಅಪಹಾಸ್ಯಕ್ಕೆ ಸಿಕ್ಕು ಮತ್ತಷ್ಟು ಘಟಗಿಹೋಗುತ್ತದೆ. ಈ ಕಹಿವಾಸ್ತವಕ್ಕೆ ಸಮಾಜವಷ್ಟೇ ಅಲ್ಲದೆ ವೈದ್ಯ ವ್ಯವಸ್ಥೆಯೂ ಸಂಗತಿಯನ್ನು ಈ ಕೃತಿಯು ಅನಾವರಣಗೊಳಿಸುತ್ತದೆ. ದೇಣಿಗಳ ಮತ್ತು ವೈದ್ಯರ ನಡುವೆ ಇರಬೇಕಿದ್ದ ಭಾವನಾತ್ಮಕ ಕೊಂಡಿಗಳು ಸವಾಗಿ, ಆ ಜಾಗವನ್ನು ಕೇವಲ ಯಂತ್ರಗಳು, ಮಾವನಗಳು ಹಾಗೂ ಗಣಕಗಳ ಜಾಲಗಳೇ ತುಂEುತ್ತಿರುವ ಇಂದಿನ ವೈದ್ಯಕೀಯ ವ್ಯವಸ್ಥೆಯ ತೊಡೆ ಗಿಲ್ಲಿ ಎಚ್ಚರಿಸುವ ಶಕ್ತಿ ಇರುವ ಈ ಕೃತಿಯು, ಸಹೃದಯ ಓದುಗರಲ್ಲಿ ವಿಚಾರ ಮಂಥನದ ಬೀಜವನ್ನೂ ಬಿತ್ತುತ್ತದೆ. ಡಾ ಕೆ ಎನ್ ಗಣೇಶಯ್ಯ
Share

Secure Payments

Shipping in India

Great Value & Quality
Create your own online store for free.
Sign Up Now