Homeನಾದಾನುಸಂಧಾನ
ನಾದಾನುಸಂಧಾನ
ನಾದಾನುಸಂಧಾನ
Standard shipping in 4 working days

ನಾದಾನುಸಂಧಾನ

₹220
₹198
Saving ₹22
10% off
Product Description
ಆಶಾ ನಮ್ಮ ನಡುವಿನ ಪ್ರತಿಭಾವಂತ ಲೇಖಕಿ. ಕಥೆ, ಕವನ, ಅಂಕಣ ಈ ಮೂರೂ ಪ್ರಕಾರಗಳಲ್ಲಿ ಯಶಸ್ವಿಯಾಗಿ ಬರೆಯುತ್ತಿದ್ದಾರೆ. ತಮ್ಮ ಶಾಲೆ ಮತ್ತು ಕೌಟುಂಬಿಕ ಜವಾಬ್ದಾರಿಗಳ ನಡುವೆ ನಿರಂತರವಾಗಿ ಬರೆಯುತ್ತಿರುವ ಆಶಾ ಅಚ್ಚರಿ ಹುಟ್ಟಿಸುತ್ತಾರೆ. ' ನಾದಾನುಸಂಧಾನ' ಎಂಬ ಈ ಬರಹಗಳ ಗುಚ್ಛದ ವಿಷಯ ವೈವಿಧ್ಯತೆ ಅವರ ಓದಿನ ವಿಸ್ತಾರಕ್ಕೆ ಸಾಕ್ಷಿ. ಹಿರಿಯ, ಸಮಕಾಲೀನ ಬರಹಗಾರರ ಲೇಖನ, ಕಥೆ, ಕಾದಂಬರಿ, ಕವಿತೆಗಳನ್ನು ಓದಿ ವಿಶ್ಲೇಷಿಸಿ ಅವುಗಳ ಬಗ್ಗೆ ಬಹು ಆಪ್ತವಾಗಿ ಬರೆಯುತ್ತಾರೆ. ಜೊತೆಗೆ ತಮ್ಮ ಅನುಭವಗಳನ್ನು ದಾಖಲಿಸುತ್ತಾ ಒಂದು ವಿಶಿಷ್ಟ ಎನ್ನಬಹುದಾದ ಶೈಲಿಯನ್ನು ರೂಢಿಸಿಕೊಂಡಿದ್ದಾರೆ. ಆಶಾ ಓರ್ವ ಸ್ನೇಹಮಯಿ ಸಹೃದಯಿ ಕವಯತ್ರಿ ಎಂಬುದನ್ನು ಸಾಬೀತುಪಡಿಸುವ ಗದ್ಯ ಅವರದ್ದು. ಅಭಿನಂದನೆಗಳು ಆಶಾ. -ದೀಪಾ ಹಿರೇಗುತ್ತಿ
Share

Secure Payments

Shipping in India

Great Value & Quality
Create your own online store for free.
Sign Up Now